General Bipin Rawath First Grade Constituent College Hetthur

  • Home
  • India
  • Hassan
  • General Bipin Rawath First Grade Constituent College Hetthur

General Bipin Rawath First Grade Constituent College Hetthur A Constituent College of University of Mysore. Established in 2021 with the Mission " Quality Education For All"

Admission open For Academic year 2023-24
22/04/2023

Admission open For Academic year 2023-24

ದಿನಾಂಕ 26 ಜನವರಿ 2023 ರಂದು ಕಾಲೇಜಿನಲ್ಲಿ  74ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು, ಸ್ಥಳೀಯ ವಳಲಹಳ್ಳಿ ಗ್ರಾಮದ ಯುವ ಸೈನಿ...
26/01/2023

ದಿನಾಂಕ 26 ಜನವರಿ 2023 ರಂದು ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು, ಸ್ಥಳೀಯ ವಳಲಹಳ್ಳಿ ಗ್ರಾಮದ ಯುವ ಸೈನಿಕರು ಮತ್ತು ಪ್ಯಾರಾ ಕಮಾಂಡರ್ ಆಗಿ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂತೋಷ್ ಮತ್ತು ವಿನೋದ್ ರವರು ಆಚರಣೆಯಲ್ಲಿ ಭಾಗವಹಿಸಿದರು ಮತ್ತು ನಿವೃತ್ತ ಸೈನಿಕರಾದ ನಂದೀಶ್ ಅವರು ದ್ವಜರೋಹಣವನ್ನು ನೆರವೇರಿಸಿ, ವಿದ್ಯಾರ್ಥಿಗಳ ಕುರಿತಾಗಿ ಹಿತನುಡಿಗಳನ್ನಾಡಿದರು.
ಕಾಲೇಜಿನ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉತ್ಸುಕತೆಯಿಂದ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ದಿನಾಂಕ 08/11/2022 ಮಂಗಳವಾರ ದಂದು ಕಾಲೇಜಿನಲ್ಲಿ  ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ...
08/11/2022

ದಿನಾಂಕ 08/11/2022 ಮಂಗಳವಾರ ದಂದು ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ಹೆಚ್. ಎಮ್ ಸತ್ಯಮೂರ್ತಿ ಯವರು ನೆರವೇರಿಸಿ ಉದ್ಘಾಟನಾ ನುಡಿಗಳನ್ನಾಡಿದರು, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ. ಮಂಜುನಾಥ್ ಬಿ. ಡಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಹೆತ್ತೂರು ಇವರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ಸವಿವರವಾಗಿ ವಿದ್ಯಾರ್ಥಿಗಳಿಗೆ ವಿಶ್ಲೇಷಿಸಿದರು. ಕಾಲೇಜು ಸಲಹೆ ಮತ್ತು ಮಾರ್ಗದರ್ಶನ ಸಮಿತಿ ಸದಸ್ಯರಾದ ಉಜ್ಮಾರಿಜ್ವಿ ಸುದರ್ಶನ್ ರವರು ಮಾತನಾಡಿ ಗ್ರಾಮೀಣ ವಿದ್ಯಾರ್ಥಿಗಳು ಸರ್ಕಾರ ಮತ್ತು ಕಾಲೇಜಿನಿಂದ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಬೇಕೆಂದು ಹಿತನುಡಿಗಳನ್ನಾಡಿದರು.
ನಂತರ ಅಧ್ಯಕ್ಷೀಯ ಭಾಷಣ ಮಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ. ಟಿ. ಭಾರತಿ ರವರು ಕಾಲೇಜಿನಲ್ಲಿ ಏರ್ಪಡಿಸುವ ಎಲ್ಲಾ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಉತ್ತೇಜಿಸಿ ಮಾತನಾಡಿದರು.

ಕಾಲೇಜಿನಲ್ಲಿ ದಿನಾಂಕ 28/10/2022 ರಂದು ಬೆಳಗ್ಗೆ 11.00 ಗಂಟೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಿರ್ದೇಶನ...
28/10/2022

ಕಾಲೇಜಿನಲ್ಲಿ ದಿನಾಂಕ 28/10/2022 ರಂದು ಬೆಳಗ್ಗೆ 11.00 ಗಂಟೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನಿರ್ದೇಶನದಂತೆ ಕೋಟಿ ಕಂಠ ಗಾಯನ ಕಾರ್ಯಕ್ರಮ ವನ್ನು ನಡೆಸಲಾಯಿತು

ದಿನಾಂಕ 22 ಆಗಸ್ಟ್ 2022 ರಂದು ನಡೆದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ, ಕಾಲೇಜನ್ನು ಪ್ರತಿನಿಧಿಸಿ, ಕಾಲೇಜಿನ ಕೀರ್ತಿ ಪತಾಕೆ ಹಾರಿಸಿದ ಎಲ್ಲಾ ...
22/08/2022

ದಿನಾಂಕ 22 ಆಗಸ್ಟ್ 2022 ರಂದು ನಡೆದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ, ಕಾಲೇಜನ್ನು ಪ್ರತಿನಿಧಿಸಿ, ಕಾಲೇಜಿನ ಕೀರ್ತಿ ಪತಾಕೆ ಹಾರಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಪರವಾಗಿ ಅಭಿನಂದನೆಗಳು

ದಿನಾಂಕ 18 ಆಗಸ್ಟ್ 2022 ನಮ್ಮ  ಕಾಲೇಜಿನ 2021-22ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಕಾಲೇಜಿನ ಪ್ರಾಂಶ...
18/08/2022

ದಿನಾಂಕ 18 ಆಗಸ್ಟ್ 2022
ನಮ್ಮ ಕಾಲೇಜಿನ 2021-22ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ಟಿ ಭಾರತಿ ಅವರ ಅಧ್ಯಕ್ಷತೆಯಲ್ಲಿ, ಆಲೂರು-ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಕುಮಾರಸ್ವಾಮಿ ಅವರು ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಉಜ್ಮಾರಿಜ್ವಿ ಸುದರ್ಶನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಶ್ರೀ ವಿಜಯಕುಮಾರ್ ಹೆಚ್.ಕೆ, ಅಧ್ಯಕ್ಷರು, ಪಾಯಮನೆ ನಿಂಗಮ್ಮ ಮಂಜೇಗೌಡ ಟ್ರಸ್ಟ್ ಶ್ರೀ ನಾಗೇಶ್ ಹೆಚ್.ಜಿ ಖಜಾಂಚಿ, ಪಾಯಮನೆ ನಿಂಗಮ್ಮ ಮಂಜೇಗೌಡ ಟ್ರಸ್ಟ್ ಮತ್ತು ಶ್ರೀಮತಿ ಅನುಸೂಯ, ಅಧ್ಯಕ್ಷರು, ಹೆತ್ತೂರು ಗ್ರಾಮ ಪಂಚಾಯಿತಿ ಇವರು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪದಕ ವಿತರಿಸಲಾಯಿತು.

ಜನರಲ್ ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜಿನಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವವನ್ನು 23 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರ...
15/08/2022

ಜನರಲ್ ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜಿನಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವವನ್ನು 23 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರಾದ ಹೆತ್ತೂರಿನ ಹೆಚ್. ಎನ್ ಜಯಕುಮಾರ್ ಅವರಿಂದ ಧ್ವಜಾರೋಹಣ ನೆರವೇರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು, ವಿದ್ಯಾರ್ಥಿಗಳು, ಅಧ್ಯಾಪಕರು ಕಾಲೇಜು ಸಿಬ್ಬಂದಿಗಳು ಉಪಸ್ಥಿತರಿದ್ದರು🇮🇳

Address

Near Nada Kacheri, Hethur Saka;eshapura
Hassan
573123

Telephone

+918497834807

Website

Alerts

Be the first to know and let us send you an email when General Bipin Rawath First Grade Constituent College Hetthur posts news and promotions. Your email address will not be used for any other purpose, and you can unsubscribe at any time.

Contact The University

Send a message to General Bipin Rawath First Grade Constituent College Hetthur:

Share